ಮೈಸೂರು ನಗರ

ಎಂಸಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ: 29 ಅಭ್ಯರ್ಥಿಗಳು ಕಣದಲ್ಲಿ

ಮೈಸೂರು: ಎಂಸಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, 12 ಕ್ಷೇತ್ರಗಳ 29 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮೈಸೂರು ನಗರದ ನಂಜರಾಜ ಬಹದ್ದೂರ್‌ ಛತ್ರದಲ್ಲಿ ಮತದಾನ ನಡೆಯುತ್ತಿದ್ದು, ಬೆಳಿಗ್ಗೆ 8 ಗಂಟೆಯಿಂದ ಮತದಾನ ಆರಂಭವಾಗಿದೆ.

ಸಂಜೆ 4 ಗಂಟೆಯವರೆಗೆ ಮತದಾನ ನಡೆಯುತ್ತಿದ್ದು, ಸಂಜೆ 5 ಗಂಟೆಗೆ ಮತ ಎಣಿಕೆ ಕಾರ್ಯ ನಡೆದು ಇಂದು ಸಂಜೆ 7 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ಮೈಸೂರು, ನಂಜನಗೂಡು, ಟಿ.ನರಸೀಪುರ, ಹುಣಸೂರು, ಎಚ್.ಡಿ.ಕೋಟೆ, ಕೆ.ಆರ್.ನಗರ, ಪಿರಿಯಾಶಟ್ಟಣ, ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಸೇರಿದಂತೆ ಒಟ್ಟು 12 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

ನಿರ್ದೇಶಕ ಸ್ಥಾನಗಳಿಗೆ ಶಾಸಕರಾದ ಅನಿಲ್‌ ಚಿಕ್ಕಮಾದು, ಜಿ.ಡಿ.ಹರೀಶ್‌ ಗೌಡ, ಗಣೇಶ್‌ ಪ್ರಸಾದ್‌, ಪುಟ್ಟರಂಗಶೆಟ್ಟಿ ಸ್ಪರ್ಧೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

1 hour ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

2 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

2 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

2 hours ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

2 hours ago