ಮೈಸೂರು ನಗರ

ಗಾಳಿ-ಮಳೆಗೆ ಮುರಿದು ಬಿದ್ದ ವಿದ್ಯುತ್‌ ಕಂಬ ; ಕಾರು ಜಖಂ

ಮೈಸೂರು : ನಗರದಾದ್ಯಂತ ಭಾನುವಾರ ರಾತ್ರಿ ಸುರಿದು ಗಾಳಿ-ಮಳೆಗೆ ಮರ ಹಾಗೂ ವಿದ್ಯುತ್‌ ಕಂಬಗಳು ಧರೆಗುರುಳಿವೆ. ಭಾನುವಾರ ರಾತ್ರಿಯೂ ಮಳೆ ಸುರಿದಿದ್ದು, ಇಂದು ಅಂದರೆ ಸೋಮವಾರ ಬೆಳಿಗ್ಗೆಯೂ ಕೆಲವೆಡೆ ಸೋನೆ ಮಳೆ ಮುಂದುವರೆದಿತ್ತು.

ಇದರಿಂದ ಹಲವೆಡೆ ಮರಗಳು, ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ. ನಗರದ ಚಾಮರಾಜಪುರಂ ಏರ್‌ಲೈನ್ಸ್‌ ಹೋಟೆಲ್‌ ಬಳಿ ಕಾರಿನ ಮೇಲೆ ವಿದ್ಯುತ್‌ ಕಂಬ ಹಾಗು ಬೈಕ್‌ನ ಮೇಲೆ ಮರ ಬಿದ್ದಿದೆ.

ಸ್ಥಳಕ್ಕೆ ಆಗಮಿಸಿದ ಪಾಲಿಕೆ ಸಿಬ್ಬಂದಿಯಿಂದ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸೋನೆ ಮಳೆಯಿಂದ ಕಚೇರಿಗೆ ಹೋಗುವವರು ಪರದಾಡುವಂತ ಸ್ಥಿತಿಯೂ ನಿರ್ಮಾಣವಾಯಿತು. ಇನ್ನೂ ಅಲ್ಲಲ್ಲಿ ಮರಗಳ ಕೊಂಬೆಗಳು ಮುರಿದು ಬಿದ್ದಿದ್ದವು

ಆಂದೋಲನ ಡೆಸ್ಕ್

Recent Posts

ಪೆಟ್ರೋಲ್ ಬಂಕ್‌ನಲ್ಲಿ ನಿರ್ಮಾಣವಾದ ಮಿನಿ ಕೆರೆ!

ಮಂಜು ಕೋಟೆ ನೀರಾವರಿ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅವ್ಯವಸ್ಥೆ ಎಂದು ಸಾರ್ವಜನಿಕರ ಆಕ್ರೋಶ  ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಮಳೆ ಇಲ್ಲದೆ ಬರ…

8 mins ago

ಜಿಪಂ, ತಾಪಂ ಕರಡು ಮೀಸಲಾತಿ ಪ್ರಕಟ; ಗರಿಗೆದರಿದ ರಾಜಕೀಯ

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಕಾವು ತೀವ್ರ ಕೆ.ಆರ್.ನಗರ: ರಾಜ್ಯ ಸರ್ಕಾರವು ಜಿಪಂ, ತಾಪಂ ಕ್ಷೇತ್ರಗಳ…

14 mins ago

ಈ ಬಾರಿ ಅಂಬಾರಿ ಹೊರುವ ಸಾರಥಿ ಯಾರು.?

ಚಿರಂಜೀವಿ ಸಿ.ಹುಲ್ಲಹಳ್ಳಿ ಮಹೇಂದ್ರ ಆನೆ ಹೊರಬಿದ್ದ ಬಳಿಕ ಸ್ಪರ್ಧೆ ಜೋರು: ಪ್ರಶಾಂತ್‌, ಧನಂಜಯ, ಸುಗ್ರೀವ, ಏಕಲವ್ಯ ನಡುವೆ ಪೈಪೋಟಿ ಭಾನುವಾರ…

20 mins ago

ಇಂದಿನಿಂದ ನಾಲ್ಕು ಶಕ್ತಿ ದೇವತೆಗಳ ಕರಗ ಉತ್ಸವ ಆರಂಭ

ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…

41 mins ago

ದಸರಾ ಸಂಭ್ರಮ ಶುರು

ಕೆ.ಬಿ.ರಮೇಶನಾಯಕ ಇಂದು ನಾಡಹಬ್ಬಕ್ಕೆ ವಿಧ್ಯುಕ್ತ ಚಾಲನೆ  ಕೊಪ್ಪಳದ ಗವಿಮಠ ಸಂಸ್ಥಾನದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ ವಿದುಷಿ ಡಾ.ಮೈಸೂರು ನಾಗಮಣಿ ಶ್ರೀನಾಥ್‌ಗೆ…

49 mins ago