ಮೈಸೂರು: ಮೈಸೂರು-ಅಜ್ಮೀರ್-ಮೈಸೂರು ವಿಶೇಷ ಎಕ್ಸ್‌ಪ್ರೆಸ್ ಸೇವೆಗಳನ್ನು ವಿಸ್ತರಣೆ ಮಾಡಲಾಗಿದೆ.
ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ಮೈಸೂರು-ಅಜ್ಮೀರ್-ಮೈಸೂರು ವಿಶೇಷ ಎಕ್ಸ್‌ಪ್ರೆಸ್ ಸೇವೆಗಳನ್ನು ವಿಸ್ತರಣೆ ಮಾಡಲಾಗಿದೆ.
ಮೈಸೂರು-ಅಜ್ಮೀರ್ ವಿಶೇಷ ಎಕ್ಸ್‌ಪ್ರೆಸ್ ರೈಲು ಈ ಮೊದಲು ನವೆಂಬರ್.29ರವರೆಗೆ ಸಂಚರಿಸಲು ನಿಗದಿಪಡಿಸಲಾಗಿತ್ತು. ಇದರ ಸಂಚಾರವನ್ನು 2025ರ ಡಿಸೆಂಬರ್.6ರಿಂದ ಜನವರಿ 2026ರ ಜನವರಿ.31ರವರೆಗೆ ವಿಸ್ತರಣೆ ಮಾಡಲಾಗಿದೆ. ಇದು ಪ್ರತಿ ಶನಿವಾರದಂದು ಸಂಚರಿಸಲಿದೆ.
ಇದೇ ರೀತಿ ಅಜ್ಮೀರ್-ಮೈಸೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಡಿಸೆಂಬರ್.1ರವರೆಗೆ ಚಲಿಸಲು ನಿಗದಿಯಾಗಿತ್ತು. ಈಗ ಇದರ ಸಂಚಾರವನ್ನು 2025ರ ಡಿಸೆಂಬರ್.8ರಿಂದ 2026ರ ಫೆಬ್ರವರಿ.2 ರವರೆಗೆ ವಿಸ್ತರಿಸಲಾಗಿದೆ. ಇದು ಪ್ರತಿ ಸೋಮವಾರದಂದು ಸಂಚಾರ ಮಾಡಲಿದೆ.
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…
ಟೆಹರಾನ್: ಕಳೆದ ಕೆಲ ದಿನಗಳಿಂದ ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್…
ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…
ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು…
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…