ಮೈಸೂರು: ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆದ ಪರಿಣಾಮ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಕಲಾಮಂದಿರದ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.
ಐಶ್ವರ್ಯ ಎಂಬುವವಳೇ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿಯಾಗಿದ್ದಾಳೆ. ಇಂದು ಮಧ್ಯಾಹ್ನದ ವೇಳೆ ಹೊರಬಿದ್ದ ಪಿಯುಸಿ ಫಲಿತಾಂಶದಲ್ಲಿ ಐಶ್ವರ್ಯ ಫೇಲ್ ಆಗಿದ್ದಳು.
ಇದರಿಂದ ತೀವ್ರ ಮನನೊಂದಿದ್ದ ಐಶ್ವರ್ಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಕೊರಳೊಡ್ಡಿದ್ದಾಳೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಮೃತ ಶವವನ್ನು ಮರಣೋತ್ತರ ಪರೀಕ್ಷೆಗೆಂದು ಕೆ.ಆರ್.ಆಸ್ಪತ್ರೆಗೆ ರವಾನಿಸಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತನ ಮೇಲೆ ಚಿರತೆ…
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…