pass away bhagyalakshmi
ಮೈಸೂರು: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಖ್ಯಾತ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅವರ ತಾಯಿ ಭಾಗ್ಯಲಕ್ಷ್ಮೀ ಅವರಿಂದು ನಿಧನರಾಗಿದ್ದಾರೆ.
ಮೈಸೂರಿನ ಕುವೆಂಪುನಗರದಲ್ಲಿ ವಾಸವಾಗಿದ್ದ ಭಾಗ್ಯಲಕ್ಷ್ಮೀ ಅವರು ತಮ್ಮ ಪತಿ ಜೆ.ಕೆ.ಚಂದ್ರಶೇಖರ್‌ರೊಂದಿಗೆ ಸರಳ ಜೀವನ ನಡೆಸಿದ್ದರು. 2018ರಲ್ಲಿ ಚಂದ್ರಶೇಖರ್ ನಿಧನದ ನಂತರ ಭಾಗ್ಯಲಕ್ಷ್ಮೀ ಅವರು ಕುಟುಂಬದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.
ತಮ್ಮ ಮಕ್ಕಳಾದ ಜಾವಗಲ್ ಶ್ರೀನಾಥ್, ಜೆ.ಸಿ.ಶ್ರೀಲಕ್ಷ್ಮೀ, ಜೆ.ಸಿ.ಶ್ರೀಲತಾ ಅವರನ್ನು ಉತ್ತಮ ಮೌಲ್ಯಗಳೊಂದಿಗೆ ಬೆಳೆಸಿದ್ದರು.
ಕಳೆದ ಕೆಲವು ವರ್ಷಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಕಳೆದ ತಡರಾತ್ರಿ ನಿಧನರಾಗಿದ್ದಾರೆ. ಭಾಗ್ಯಲಕ್ಷ್ಮೀ ಅವರ ನಿಧನದಿಂದ ಜಾವಗಲ್ ಶ್ರೀನಾಥ್ ಕುಟುಂಬ ದುಃಖದ ಸಾಗರದಲ್ಲಿ ಮುಳುಗಿದೆ.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…