Mysore
22
overcast clouds

Social Media

ಶುಕ್ರವಾರ, 07 ಆಗಸ್ಟ್ 2026
Light
Dark

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಎಸ್.ಜಾನಕಿ ಅವರಿಗೆ ಹಠಾತ್‌ ಹೃದಯಾಘಾತವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಎಸ್.ಜಾನಕಿ ಅವರು 20ಕ್ಕೂ ಹೆಚ್ಚು ಭಾಷೆಗಳಲ್ಲಿ 48,000ಕ್ಕೂ ಹೆಚ್ಚು ಹಾಡುಗಳನ್ನು ಹಾಡುವ ಮೂಲಕ ಸಿನಿರಸಿಕರನ್ನು ರಂಜಿಸಿದ್ದಾರೆ.

ಎಸ್.ಜಾನಕಿ ಅವರ ನಿಧನಕ್ಕೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದು, ಸಂತಾಪ ಸೂಚಿಸಿದ್ದಾರೆ.

Tags:
error: Content is protected !!