ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಎಸ್.ಜಾನಕಿ ಅವರಿಗೆ ಹಠಾತ್ ಹೃದಯಾಘಾತವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಎಸ್.ಜಾನಕಿ ಅವರು 20ಕ್ಕೂ ಹೆಚ್ಚು ಭಾಷೆಗಳಲ್ಲಿ 48,000ಕ್ಕೂ ಹೆಚ್ಚು ಹಾಡುಗಳನ್ನು ಹಾಡುವ ಮೂಲಕ ಸಿನಿರಸಿಕರನ್ನು ರಂಜಿಸಿದ್ದಾರೆ.
ಎಸ್.ಜಾನಕಿ ಅವರ ನಿಧನಕ್ಕೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದು, ಸಂತಾಪ ಸೂಚಿಸಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…