ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ಮೈಸೂರಿನ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.
ಮೈಸೂರಿನ ಲೋಕಾಯುಕ್ತ ಕಚೇರಿಯಲಿ ಅರ್ಜಿದಾರ ಪ್ರದೀಪ್ ಕುಮಾರ್ ಅವರು, ಪ್ರಕರಣ ದಾಖಲಾಗಿದೆ.
ಮೈಸೂರು ಲೋಕಾಯುಕ್ತ ಎಸ್‌ಪಿ ಸುದೇಶ್ ಅವರಿಗೆ ಕೋರ್ಟ್ ಆದೇಶದ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಬೇಕೆಂದು ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಈಗ ಲೋಕಾಯುಕ್ತದಲ್ಲಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದ್ದು, ಸಿದ್ದುಗೆ ಫುಲ್ ಟೆನ್ಷನ್ ಶುರುವಾಗಿದೆ.