ಮೈಸೂರು: ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಮೈಸೂರಿನ ವಿದ್ಯಾರಣ್ಯಪುರಂ ಬಡಾವಣೆಯಲ್ಲಿ ತಡರಾತ್ರಿ ನಡೆದಿದೆ.
ವಿಷಯ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಬೆಂಕಿಯ ಕೆನ್ನಾಲಿಗೆಗೆ ಅಂಗಡಿ ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ.
ಬೆಂಕಿ ಹೊತ್ತುಕೊಳ್ಳುತ್ತಿದ್ದಂತೆ ಅಂಗಡಿಯಲ್ಲಿದ್ದ ನಾಲ್ಕು ಗ್ಯಾಸ್ ಸಿಲಿಂಡರ್‌ಗಳನ್ನು ಸ್ಥಳಾಂತರ ಮಾಡಲಾಗಿತ್ತು. ಪರಿಣಾಮ ಮುಂದೆ ಆಗಬಹುದಾದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…