ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ ತಂಪಾಯಿಸಿತು. ನಗರದ ಹಲವೆಡೆ ಸುರಿದ ಮಳೆಯಿಂದ ನಿವಾಸಿಗಳಿಗೆ ಸ್ವಲ್ಪ ತಂಪು ಅನುಭವವಾಗಿದೆ.
ಸಂಜೆ 4 ಗಂಟೆ ವೇಳೆಗೆ ಶುರುವಾದ ಮಳೆ ಸುಮಾರು 1ಗಂಟೆಗೂ ಹೆಚ್ಚು ಸುರಿಯಿತು. ನಗರದ ಅಗ್ರಹಾರ, ಸಿಟಿ ಬಸ್ ನಿಲ್ದಾಣ, ರಾಮಸ್ವಾಮಿ ಸರ್ಕಲ್, ಸರಸ್ವತಿಪುರಂ, ಕುವೆಂಪುನಗರ, ವಿಜಯನಗರ, ಜಯಲಕ್ಷ್ಮಿಪುರಂ, ವಿದ್ಯಾರಣ್ಯಪುರಂ, ಜೆ.ಪಿ.ನಗರ, ಹೆಬ್ಬಾಳು, ಗೊಕುಲಂ, ಯುನಿವರ್ಸಿಟಿ ಲೇಔಟ್ ಸೇರಿದಂತೆ ಹಲವೆಡೆ ಮಳೆ ಸುರಿಯಿತು.
ಇನ್ನೂ ಮೂರು ನಾಲ್ಕು ದಿನಗಳು ಮೈಸೂರಿನ ಸುತ್ತಮುತ್ತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…