ಮೈಸೂರು: ಈ ವರ್ಷದಲ್ಲೇ ರಾಜ್ಯದ ಐದು ಮಹಾ ನಗರ ಪಾಲಿಕೆ ಚುನಾವಣೆ ನಡೆಸಲು ಸಿದ್ಧ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ಮೀಸಲಾತಿ ಪಟ್ಟಿ ಕೊಟ್ಟರೆ ಸರಿ ಇರುತ್ತದೆ. ಕೊಡದೆ ಇದ್ದರೆ ಹೈಕೋರ್ಟ್ ಮೊರೆ ಹೋಗಿ ಹಳೆ ಮೀಸಲಾತಿಯಂತೆ ಚುನಾವಣೆ ಮಾಡುತ್ತೇವೆ ಎಂದರು.
ಆದಷ್ಟು ಬೇಗ ಮಹಾನಗರ ಪಾಲಿಕೆಗಳ ಮೀಸಲಾತಿ ಕೊಡುವಂತೆ ಸರಕಾರಕ್ಕೆ ಪತ್ರ ಕೂಡ ಬರೆದಿದ್ದೇವೆ. ಐದು ಮಹಾನಗರ ಪಾಲಿಕೆಯಲ್ಲೂ ಮತದಾರರ ಪಟ್ಟಿ ಸಿದ್ದವಾಗಿದೆ. ಈ ವರ್ಷದಲ್ಲಿ ಮೈಸೂರು, ಶಿವಮೊಗ್ಗ, ದಾವಣಗೆರೆ, ತುಮಕೂರು, ಮಂಗಳೂರು ಐದು ಮಹಾನಗರ ಪಾಲಿಕೆ ಚುನಾವಣೆ ಮಾಡಲು ಚುನಾವಣಾ ಆಯೋಗ ಸಿದ್ಧವಾಗಿದೆ ಎಂದು ತಿಳಿಸಿದರು.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…