ಮೈಸೂರು ನಗರ

ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆದ್ದ ಹಿನ್ನೆಲೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಹೋಳಿಗೆ ಊಟ

ಮೈಸೂರು: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಪಂಜಾಬ್‌ ಕಿಂಗ್ಸ್‌ ತಂಡವನ್ನು ಆರು ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಪಿಎಲ್‌ ಪ್ರಶಸ್ತಿಯನ್ನು ಎತ್ತಿಹಿಡಿದಿದೆ.

ಈ ಹಿನ್ನೆಲೆಯಲ್ಲಿ ಮೈಸೂರು ನಗರದ ಇಂದಿರಾ ಕ್ಯಾಂಟೀನ್‌ನಲ್ಲಿ ಇಂದು ಉಚಿತ ಹೋಳಿಗೆ ಊಟ ನೀಡಲಾಗುವುದು. ಆರ್‌ಸಿಬಿ ಗೆಲುವಿನ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಸಂಭ್ರಮಾಚರಣೆ ಜೋರಾಗಿದ್ದು, ಇಂದಿರಾ ಕ್ಯಾಂಟೀನ್‌ನಲ್ಲಿ ಹೋಳಿಗೆ ಊಟ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

34 mins ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

2 hours ago

ಮ.ಬೆಟ್ಟ | ಯುಗಾದಿ ಜಾತ್ರೆಗೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…

2 hours ago

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

2 hours ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

4 hours ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

4 hours ago