ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ.
ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಬೆಳಿಗ್ಗೆ 11ಕ್ಕೆ ಜಲದರ್ಶಿನಿ ಅತಿಥಿಗೃಹ ಆವರಣದಲ್ಲಿ ವಿಧಾನ ಪರಿಷತ್ ಸದಸ್ಯಕೆ.ಶಿವಕುಮಾರ್ ಅವರ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 11.30ಕ್ಕೆ ಊಟಿ ರಸ್ತೆಯ ಕೆಎನ್‌ಎಸ್ ಬಡಾವಣೆಯಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 12ಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಮಠದಲ್ಲಿ ನಡೆಯಲಿರುವ ಡಾ.ಶ್ರೀಶಿವರಾತ್ರಿ ರಾಜೇಂದ್ರಸ್ವಾಮೀಜಿ ಅವರ 111ನೇ ಜಯಂತಿ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಮೈಸೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ನಲ್ಲಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…