ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಭೇಟಿ ನೀಡಿ ತಾಯಿಯ ದರ್ಶನ ಪಡೆದರು.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾಗಿರುವ ವೆಂಕಟೇಶ್ ಪ್ರಸಾದ್ ಅವರು, ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು.
ಇದನ್ನು ಓದಿ: ಕೊಡಗು: ಚಟ್ಟಳ್ಳಿ ಕಾಫಿ ತೋಟದಲ್ಲಿ ಹುಲಿ ಸಾವು
ದರ್ಶನ ಮುಗಿಸಿ ಬಂದ ಬಳಿಕ ವೆಂಕಟೇಶ್ ಪ್ರಸಾದ್‌ರನ್ನು ಕಂಡು ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.
ವೆಂಕಟೇಶ್ ಪ್ರಸಾದ್ ಚಾಮುಂಡಿಬೆಟ್ಟಕ್ಕೆ ತೆರಳುವ ಮುನ್ನ ದಕ್ಷಿಣ ಕಾಶಿ ನಂಜನಗೂಡಿಗೆ ಭೇಟಿ ನೀಡಿ ನಂಜುಂಡೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದರು.
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…
ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…
ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…
ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…
ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…
ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ…