ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ಕಾಲಿಗೆ ನಮಸ್ಕರಿಸುತ್ತಾ ಪಿಎಚ್‌ಡಿ ಸ್ವೀಕರಿಸಿದ ಮಾಜಿ ಸಚಿವ ಸಿ.ಟಿ.ರವಿ ಅವರು, ನಾನು ರಾಜಕೀಯದಲ್ಲಿ ಇರುವುದರಿಂದ ರಾಜ್ಯಶಾಸ್ತ್ರವನ್ನೇ ಆಯ್ಕೆ ಮಾಡಿಕೊಂಡೆ. ರಾಜಕೀಯದಲ್ಲಿ ಯಾವಾಗಲು ಬ್ಯುಸಿ ಆಗಿರುವ ನನಗೆ ನೀವೇಕೆ ಪಿಎಚ್‌ಡಿ ಮಾಡಬಾರದು ಎಂದು ಕೆಲವರು ಸಲಹೆ ನೀಡಿದರು. ಕಳೆದ 2023ರಲ್ಲಿ ಪಿಎಚ್‌ಡಿ ಸಂಪೂರ್ಣಗೊಳಿಸಿದೆ. ರಾಜ್ಯಶಾಸ್ತ್ರದ ಡಾ.ಸುರೇಶ ಅವರ ಮಾರ್ಗದರ್ಶನದಲ್ಲಿ 4 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸಿದೆ. ನಾನು ನಿರಂತರ ಕಲಿಕೆಯ ವಿದ್ಯಾರ್ಥಿ. ಪ್ರತಿ ಕ್ಷಣಕ್ಕೂ ತಿಳಿದುಕೊಳ್ಳುವುದು ಇರುತ್ತದೆ. ಎಲ್ಲರೊಟ್ಟಿಗೆ ಕುಳಿತು ಕಲಿಕೆಯ ಒಂದು ಭಾಗವಾದೆ ಎಂದು ಸಂತಸ ವ್ಯಕ್ತಪಡಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…