R.P Singh
ಮೈಸೂರು: ಟೀಂ ಇಂಡಿಯಾದ ಮಾಜಿ ಬೌಲರ್ ರುದ್ರ ಪ್ರತಾಪ್ ಸಿಂಗ್ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡ ಅಧಿದೇವತೆಯ ದರ್ಶನ ಪಡೆದರು.
ದೇವಸ್ಥಾನಕ್ಕೆ ಭೇಟಿ ನೀಡಿದ ಫೋಟೋಗಳನ್ನು ಆರ್‌ಪಿ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ.
2009ರ ಟಿ.20 ವಿಶ್ವಕಪ್ ಚಾಂಪಿಯನ್ ತಂಡದ ಸದಸ್ಯರಾಗಿದ್ದ ಇವರು 58 ಏಕದಿನ ಪಂದ್ಯಾವಳಿಯಲ್ಲಿ 69 ವಿಕೆಟ್ ಪಡೆದಿದ್ದಾರೆ.
ಇಂಗ್ಲೆಂಡ್ ವಿರುದ್ದ 2011ರಲ್ಲಿ ಕೊನೆಯ ಪಂದ್ಯವಾಡಿದ್ದ ಇವರು ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ರಾಯಲ್ ಚಾಲೆಂಜರ್ಸ್ ತಂಡವನ್ನು ಪ್ರತಿನಿಧಿಸಿದ್ದರು.
ಉತ್ತರ ಪ್ರದೇಶದ ಮೂಲದ ಆರ್‌ಪಿ ಸಿಂಗ್ ಇಂಡಿಯಾ ಚಾಂಪಿಯನ್ಸ್ ತಂಡದ ಭಾಗವಾಗಿದ್ದು 2024ರಲ್ಲಿ ಆಸ್ಟೇಲಿಯಾ ವಿರುದ್ಧ ಆಡಿದ್ದರು.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…