ಮೈಸೂರು: ಮೈಸೂರು ಜಿಲ್ಲಾ ಸಹಕಾರ ಯೂನಿಯನ್‌ನ ನೂತನ ಅಧ್ಯಕ್ಷರಾಗಿ ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್ ಗೌಡ ಅವಿರೋಧ ಆಯ್ಕೆಯಾಗಿದ್ದಾರೆ.
ಇಂದು ನಡೆದ ಮೈಸೂರು ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಪ್ರಕ್ರಿಯೆಯಲ್ಲಿ ಹರೀಶ್ ಗೌಡ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಬಿ.ಎನ್.ಸದಾನಂದ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಮೂಲಕ ಮೈಸೂರು ಜಿಲ್ಲಾ ಸಹಕಾರ ಯೂನಿಯನ್‌ನ ಆಡಳಿತದ ಚುಕ್ಕಾಣಿ ಜಿ.ಡಿ.ಹರೀಶ್ ಗೌಡ ಅವರ ತಂಡಕ್ಕೆ ಸಿಕ್ಕಂತಾಗಿದೆ.
ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ…
ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…
ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦…
ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…