g t devegowda sad about congress party issue said G D Harish Gowda
ಮೈಸೂರು: ನಮ್ಮ ತಂದೆಗೆ ಪಕ್ಷದ ವಿಚಾರದಲ್ಲಿ ಬೇಸರ ಇರುವುದು ಸತ್ಯ ಎಂದು ಪುತ್ರ, ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮ ತಂದೆಯವರು ಪಕ್ಷದ ಮೇಲೆ ಬೇಸರ ಇರುವುದರಿಂದಲೇ ಅಸಮಾಧಾನದಿಂದ ಜೆಡಿಎಸ್‌ನಿಂದ ದೂರ ಉಳಿದಿದ್ದಾರೆ. ಪಕ್ಷದ ವರಿಷ್ಠರು ಜಿ.ಟಿ.ದೇವೇಗೌಡರನ್ನು ಮನವೊಲಿಸುವ ಪ್ರಯತ್ನ ಮಾಡುತ್ತಾರೆ. ಹೀಗಾಗಿ ಪಕ್ಷದ ಬಗ್ಗೆ ಹೆಚ್ಚು ಮಾತನಾಡಲು ಆಗಲ್ಲ. ನಾನು ಜೆಡಿಎಸ್‌ನಲ್ಲೇ ಇದ್ದೇನೆ. ಮುಂದೆಯೂ ಜೆಡಿಎಸ್‌ನಲ್ಲೇ ಇರುತ್ತೇನೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಹುಣಸೂರು ಕ್ಷೇತ್ರದ ಜನರು ನನ್ನನ್ನು ಜೆಡಿಎಸ್‌ನಿಂದ ಗೆಲ್ಲಿಸಿದ್ದಾರೆ. ಹೀಗಾಗಿ ಜನರ ನಂಬಿಕೆಗೆ ದ್ರೋಹ ಮಾಡಲ್ಲ. ಮತ್ತೊಮ್ಮೆ ಕುಮಾರಸ್ವಾಮಿ ಅವರನ್ನು ಸಿಎಂ ಮಾಡುವುದೇ ನಮ್ಮ ಉದ್ದೇಶ ಎಂದರು.
ಮಂಜು ಕೋಟೆ ಕೋಟೆ: ಕೆಲವರು ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಲು ಮುಂದಾಗಿದ್ದ ಹಿನ್ನೆಲೆಯಲ್ಲಿ ಚಿಕಾಗೋದಿಂದ ಆಗಮಿಸಿ ದಾಖಲೆ ಸಲ್ಲಿಸಿದ…
ಮೈಸೂರು:ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ ಜತೆಗೆ,ರಾಜಕಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲಾಗದ ಸನ್ನಿವೇಶ ನಿರ್ಮಾಣವಾಗಿದ್ದು,ಇದಕ್ಕೆ ಶಾಶ್ವತ ಪರಿಹಾರ…
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…