Mysore
22
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಮೈಸೂರು | ಗಾಂಜಾ ಸಂಗ್ರಹ ; ಮಹಿಳೆ ಪೊಲೀಸ್ ವಶಕ್ಕೆ

ಮೈಸೂರು : ಗಾಂಜಾ ಸಂಗ್ರಹ ಮಾಡಿದ್ದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮೈಸೂರಲ್ಲಿ ನಡೆದಿದೆ.

ಮೈಸೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಸಲ್ಮಾ(50) ಎಂಬ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯಿಂದ 26 ಕೆ.ಜಿ ಗಾಂಜಾ ವಶಪಡಿಸಲಾಗಿದೆ.

ನಗರದ ಪೋರೋಂ ಮಾಲ್ ಬಳಿ ಗಾಂಜಾ ಬಚ್ಚಿಟ್ಟಿದ್ದರು. ಎಸಿಪಿಗಳಾದ ಮಹಮದ್ ರಾವತ್ಕರ್ ಸತೀಶ್ ನೇತೃತ್ವದಲ್ಲಿ
ಕಾರ್ಯಾಚರಣೆ ನಡೆಸಲಾಗಿದೆ.

ಇದನ್ನೂ ಓದಿ:- ಡ್ರೋನ್‌ಯುದ್ಧ : ಸೋಲಿನ ಭೀತಿಯಲ್ಲಿ ಪಾಕ್

ಇನ್ಸಪೆಕ್ಟರ್ ಶಬ್ಬೀರ್ ಹುಸೇನ್ ಸಬ್ ಇನ್ಸಪೆಕ್ಟರ್ ಲೇಪಾಕ್ಷ ರಾಜು ಸೇರಿ ಹಲವರು ಭಾಗಿಯಾಗಿದ್ದರು.

Tags:
error: Content is protected !!