ಮೈಸೂರು: ಸರ್ಕಾರ ರೈತರಿಗೆ ಬರುತ್ತಿದ್ದ ಹಲವಾರು ಯೋಜನೆಗಳನ್ನು ನಿಲ್ಲಿಸಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ವಿಶ್ವ ರೈತ ದಿನಾಚರಣೆ ಅಂಗವಾಗಿ ಇಂದು ಮೈಸೂರಿನ ಕೆಎಸ್‌ಓಯು ಘಟಿಕೋತ್ಸವ ಭವನದಲ್ಲಿ ರಾಜ್ಯ ಮಟ್ಟದ ರೈತ ದಿನಾಚರಣೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುರುಬೂರು ಶಾಂತಕುಮಾರ್ ಅವರು, ರೈತರ ಮೇಲೆ ಸರ್ಕಾರಗಳು ದಬ್ಬಾಳಿಕೆ ನಡೆಸುತ್ತಾ ಬಂದಿವೆ. ಸ್ವಾತಂತ್ರ್ಯ ಬಂದು 76 ವರ್ಷಗಳು ಕಳೆದರೂ ರೈತರು ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಆದರೆ ಸರ್ಕಾರಗಳು ಅವರ ಸಮಸ್ಯೆಗಳನ್ನು ಬಗೆಹರಿಸಲು ಮೀನಾಮೇಷ ಎಣಿಸುತ್ತಿವೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರೈತ ಈಗ ತೀವ್ರ ಸಂಕಷ್ಟದಲ್ಲಿದ್ದಾನೆ. ರೈತರ ಮಕ್ಕಳಿಗೆ ಹೆಣ್ಣು ಸಿಗುತ್ತಿಲ್ಲ. ಇಂದು ಭತ್ತದ ಬೆಲೆ ಕುಸಿತ ಆಗಿದೆ. ಅದಕ್ಕೆ ಬೆಂಬಲ ಬೆಲೆ ನಿಗದಿ ಮಾಡಿಲ್ಲ ಎಂದು ಸರ್ಕಾರಗಳ ವಿರುದ್ಧ ಕಿಡಿಕಾರಿದರು.
ಬೆಂಗಳೂರು: ನಟ ಯಶ್ ಹಾಗೂ ಪತ್ನಿ ರಾಧಿಕಾ ಪಂಡಿತ್ ಅವರಿಂದು ಇತ್ತೀಚೆಗೆ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ…
ಮುಂಬೈ: ಬಾಲಿವುಡ್‌ನ ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಅವರಿಂದು ವಿಧಿವಶರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ತಿಂಗಳುಗಳಿಂದ…
ಜೈಪುರ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರು ಉದ್ಯಮಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ನಡೆದ…
ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಈ…
ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ಮಂಜೂರು ಮಾಡಿ…
ಬೆಂಗಳೂರು: 9823 ರೂ ಕೋಟಿ ಮೌಲ್ಯದ 9 ಕೈಗಾರಿಕಾ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸರಿ…