Mysore
23
light rain

Social Media

ಸೋಮವಾರ, 23 ಫೆಬ್ರವರಿ 2026
Light
Dark

ಎಚ್.ಸಿ.ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ: ಸಚಿವ ಕೆ.ವೆಂಕಟೇಶ್‌

ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ.

ಕಾಂಗ್ರೆಸ್‌ ಪಕ್ಷದಲ್ಲಿ ದಲಿತ ಸಿಎಂ ಕೂಗು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ವೆಂಕಟೇಶ್‌ ಅವರು, ಎಚ್.ಸಿ.ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ ಇದೆ. ಸಚಿವ ಮಹದೇವಪ್ಪ ನನ್ನ ಆತ್ಮೀಯ ಸ್ನೇಹಿತ. ಹೀಗಾಗಿ ಮಹದೇವಪ್ಪ ಸಿಎಂ ಆಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.

ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ದಲಿತ ಸಿಎಂ ಕೂಗು ಪಕ್ಷದಲ್ಲಿ ಇದಿಯೋ ಇಲ್ಲವೋ ಗೊತ್ತಿಲ್ಲ ಎಂದು ಹೇಳಿದರು.

 

 

Tags:
error: Content is protected !!