ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ವೆಂಕಟೇಶ್ ಅವರು, ಎಚ್.ಸಿ.ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ ಇದೆ. ಸಚಿವ ಮಹದೇವಪ್ಪ ನನ್ನ ಆತ್ಮೀಯ ಸ್ನೇಹಿತ. ಹೀಗಾಗಿ ಮಹದೇವಪ್ಪ ಸಿಎಂ ಆಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.
ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ದಲಿತ ಸಿಎಂ ಕೂಗು ಪಕ್ಷದಲ್ಲಿ ಇದಿಯೋ ಇಲ್ಲವೋ ಗೊತ್ತಿಲ್ಲ ಎಂದು ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…