h vishwanath
ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ ಚುನಾವಣೆಗೂ ಸ್ಪರ್ಧಿಸುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.
ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಹಲವು ಬಾರಿ ಚುನಾವಣೆ ಎದುರಿಸಿದ್ದೇನೆ. ಜನರೇ ಹಣ ನೀಡಿ ಆರ್ಶೀವಾದ ಮಾಡಿದ್ದರು. ಆದರೆ, ಇದೀಗ ಹಣ ನೀಡಿ ಚುನಾವಣೆ ಎದುರಿಸುವ ಪರಿಸ್ಥಿತಿ ಇದೆ. ಹೀಗಾಗಿ ಚುನಾವಣಾ ರಾಜಕಾರಣಕ್ಕೆ ವಿದಾಯ ಹೇಳುತ್ತಿದ್ದೇನೆ. ಆದರೆ ರಾಜಕೀಯದಲ್ಲಿ ಇರುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…