ಮೈಸೂರು: ಸಿಪಿ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಮೂಲಕ ಆತುರದ ನಿರ್ಧಾರ ತೆಗೆದುಕೊಂಡಿದ್ದಾರೆ. ರಾಜ್ಯದ ಮೂರು ಕ್ಷೇತ್ರದಲ್ಲೂ ಎನ್.ಡಿ.ಎ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಎನ್‌ಡಿಎ ಅಲೆ ಇದೆ. ಯೋಗೇಶ್ವರ್ ಆತುರದ ನಿರ್ಧಾರ ತೆಗೆದುಕೊಂಡಿದ್ದಾರೆ. ಚನ್ನಪಟ್ಟಣದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಹೇಳಿದರು.
ಎನ್‌ಡಿಎ ಅಲೆಯಿಂದ ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತಾರೆ. ರಾಜ್ಯ ಸರ್ಕಾರಕ್ಕೆ ಇದೊಂದು ಎಚ್ಚರಿಕೆಯ ಗಂಟೆ ಆಗಲಿದೆ ಎಂದರು.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…