Hat-trick hero Shivaraj Kumar visits Chamundi Hills
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಪತ್ನಿ ಗೀತಾ ಜೊತೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಶಿವರಾಜ್ ಕುಮಾರ್ ಅವರು, ದೇವಿಗೆ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ ಶಶಿಶೇಖರ್ ದೀಕ್ಷಿತ್ ಅವರು ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಕೆಲ ಸಮಯ ಅಲ್ಲೇ ಕುಳಿತು ಶಿವಣ್ಣ ಹಾಗೂ ಗೀತಾ ಅವರು ಪ್ರಾರ್ಥನೆ ಸಲ್ಲಿಸಿದರು.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…