ಮೈಸೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಒಂದಲ್ಲಾ ಒಂದು ಅನಾಹುತಗಳು ಆಗುತ್ತಲೇ ಇವೆ. ಈ ಬೆನ್ನಲ್ಲೇ ಭಾರೀ ಮಳೆಯಿಂದ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಹಿಂಬದಿ ಗೋಡೆ ಕುಸಿತವಾಗಿದೆ.
ಚಿತ್ರಮಂದಿರದ ಹಿಂಬದಿ ಗೋಡೆ ಕುಸಿತವಾಗಿರುವ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತಬರೀಸ್, ಅರ್ಮಾನ್ ಸೇರಿದಂತೆ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೂ ಗೋಡೆ ಕುಸಿತ ಕಂಡ ಪರಿಣಾಮ ಅವಶೇಷಗಳಡಿ ಸಿಲುಕಿದ್ದವರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿ, ಹೆಚ್ಚಿನ ಅನಾಹುತ ಆಗುವುದನ್ನ ತಪ್ಪಿಸಿದ್ದಾರೆ. ಜೆಸಿಬಿ ಯಂತ್ರದ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.
ಮೈಸೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಕುರ್ಚಿಗಾಗಿ ಯಾವುದೇ ರೇಸ್ ನಡೆಯುತ್ತಿಲ್ಲ. ಸಿಎಂ ಕುರ್ಚಿಯಲ್ಲಿ ಸಿದ್ದರಾಮಯ್ಯ ಅವರೇ ಕುಳಿತಿದ್ದಾರೆ. ಮುಂದಿನ ದಿನಗಳಲ್ಲಿ…
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯ ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ. ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು…
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಪ್ರಸಿದ್ಧ ದೇವತೆ ಆರತಿ ಉಕ್ಕಡಕ್ಕೆ ಭೇಟಿ ನೀಡಿ ಶಕ್ತಿ ದೇವತೆಯಾಗಿರುವ ಅಹಲ್ಯಾದೇವಿಯ ದರ್ಶನ ಪಡೆದು…
ನವದೆಹಲಿ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ದೇಶದ್ರೋಹ ಎಸಗಿದ್ದು, ಭಾರತೀಯರನ್ನು ಅವಮಾನಿಸಿದ್ದಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ನವದೆಹಲಿ: ಸಿಸಿಟಿವಿ ಹಾಗೂ ಇತರ ಚುನಾವಣಾ ಸಂಬಂಧಿತ ದಾಖಲೆಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸುವ ಬಗ್ಗೆ ಇತ್ತೀಚೆಗೆ 1961ರ ಚುನಾವಣಾ ನಿಯಮಗಳಲ್ಲಿ…
ಬೆಂಗಳೂರು: ಶಿವಣ್ಣಗೆ ಆರು ಆಪರೇಷನ್, 190 ಹೊಲಿಗೆ ಹಾಕಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆಗೆ…