ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯುವ ಸಂಭ್ರಮ ನೋಡಲು ಹೋಗುವ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗಿದ್ದು, ವಾಹನ ಸವಾರರು ಕೆಲಕಾಲ ಪರದಾಟ ನಡೆಸಿದ್ದಾರೆ.
ಕುಕ್ಕರಹಳ್ಳಿ ಕೆರೆ ಸರ್ಕಲ್‌ನಿಂದ ಮಾನಸಂಗೋತ್ರಿ ಕಾಲೇಜು ಪ್ರವೇಶ ದ್ವಾರದ ತನಕವೂ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಯುವ ಸಂಭ್ರಮ ನೋಡಲು ಸಾವಿರಾರು ಜನ ಹೋಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವ ಸಂಭ್ರಮದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕೆಲ ಸಮಯದ ಬಳಿಕ ಈ ಟ್ರಾಫಿಕ್ ಜಾಮ್ ಸಮಸ್ಯೆ ಸರಿಯಾಗಿ, ವಾಹನ ಸವಾರರು ಮುಂದಕ್ಕೆ ಹೋಗಲು ಅನುಕೂಲವಾಯಿತು.
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…
ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…
ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…
ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…
ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್ ಅವರ ವಾರದ ಅಂಕಣ ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ…