ಮೈಸೂರು ನಗರ

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ಹೈಕೋರ್ಟ್‌ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ಅವರಿದ್ದ ಪೀಠವು ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ 47 ಕೋಟಿ ರೂ ಕಾಮಗಾರಿಗೆ ತಡೆಯಾಜ್ಞೆ ನೀಡಿದೆ.

ಯಾವುದೇ ಕಾಮಗಾರಿ ಕೈಗೊಳ್ಳದಂಯೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದೆ. ಒಂದು ವೇಳೆ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಜೊತೆಗೆ 47 ಕೋಟಿ ರೂ ಅನುದಾನ ವೆಚ್ಚದ ಬಗ್ಗೆ ಲೆಕ್ಕಪತ್ರ ಒದಗಿಸಿ ಎಂದು ಸೂಚನೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

1 hour ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

2 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

2 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

2 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

2 hours ago

ರೈತರ ಅಭ್ಯುದಯಕ್ಕೆ ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ.

ಚಿತ್ತಾಪುರ: ಕಾಂಗ್ರೆಸ್ ಸರ್ಕಾರ ರೈತರ ಅಭ್ಯುದಯಕ್ಕೆ ಶ್ರಮಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನುಡಿದರು.…

3 hours ago