ಮೈಸೂರು ನಗರ

ದೆಹಲಿ ಕಾರು ಬಾಂಬ್‌ ಸ್ಫೋಟ ಘಟನೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ಮೈಸೂರು: ದೆಹಲಿಯಲ್ಲಿ ಸಂಭವಿಸಿದ ಕಾರು ಬಾಂಬ್‌ ಸ್ಫೋಟ ಘಟನೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು, ಭಯೋತ್ಪಾದನೆ ಖಂಡಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ಕಾರು ಬಾಂಬ್‌ ಸ್ಫೋಟದ ಹಿಂದಿರುವವರ ವಿರುದ್ಧ ಕಠಿಣ ಕ್ರಮ: ಪ್ರಧಾನಿ ನರೇಂದ್ರ ಮೋದಿ

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಘಟನೆಯಿಂದ ಬುರ್ಖಾ ಧರಿಸಿರುವ ಮಹಿಳೆಯರ ಮೇಲೆ ಅನುಮಾನ ಪಡುವಂತಾಗಿದೆ. ಹಿಂದೂಗಳು ಒಂದಾಗಿ ಮೂಲಭೂತವಾದಿಗಳ ವಿರುದ್ಧ ಹೋರಾಡುವಂತೆ ಕರೆ ನೀಡಿದರು.

ಹಿಂದೂ ಜಾಗರಣ ವೇದಿಕೆಯ ಸಂಚಾಲಕ ವಸಂತ್ ಕುಮಾರ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಮಂದಿ ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

2 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

2 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

2 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago