ಮೈಸೂರು ನಗರ

ಮೈಸೂರು ರೈಲು ನಿಲ್ದಾಣಕ್ಕೆ ಹುಸಿ ಬಾಂಬ್‌ ಬೆದರಿಕೆ ಕರೆ

ಮೈಸೂರು: ಇಲ್ಲಿನ ರೈಲು ನಿಲ್ದಾಣಕ್ಕೆ ಹುಸಿ ಬಾಂಬ್‌ ಬೆದರಿಕೆ ಕರೆ ಬಂದಿದೆ.

ಅನಾಮಿಕ ವ್ಯಕ್ತಿಯೋರ್ವ ಆಂಧ್ರ ಪ್ರದೇಶದಿಂದ ಕರೆ ಮಾಡಿದ್ದು, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ರೈಲ್ವೆ ನಿಲ್ದಾಣಕ್ಕೆ ಬಾಂಬ್‌ ಇಡುವಂತೆ ತಿಳಿಸಿದ್ದಾರೆ ಎಂದು ಕರೆ ಮಾಡಿದ್ದಾನೆ.

ಬಾಂಬ್ ಬೆದರಿಕೆ ಕರೆ ಬರುತ್ತಿದ್ದಂತೆ ಅಲರ್ಟ್‌ ಆದ ರೈಲ್ವೆ ನಿಲ್ದಾಣದ ಪೊಲೀಸರು, ರೈಲ್ವೆ ಫ್ಲಾಟ್‌ಫಾರಂ ಹಾಗೂ ಎಲ್ಲಾ ರೈಲುಗಳನ್ನು ಪರಿಶೀಲನೆ ನಡೆಸಿದ್ದಾರೆ.

ಆಗತಾನೇ ಬಂದು ನಿಂತಿದ್ದ ವಂದೇ ಭಾರತ್‌ ರೈಲಿನಲ್ಲೂ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

6 mins ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

1 hour ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

2 hours ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

4 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

4 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

4 hours ago