ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಕೊಲೆ ಆರೋಪ ಕೇಳಿಬಂದಿದೆ.
ಮೈಸೂರಿನ ಸರಸ್ವತಿಪುರಂನಲ್ಲಿ ಘಟನೆ ನಡೆದಿದ್ದು, ಸಂಧ್ಯಾ ಎಂಬುವವರೇ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ.
ಟಿ.ಕೆ.ಲೇಔಟ್‌ನ ಮಹದೇವ್ ಪುತ್ರ ಅಕ್ಷಯ್ ಎಂಬುವವರಿಗೆ ಸಂಧ್ಯಾರನ್ನು ಕೊಟ್ಟು ವಿವಾಹ ಮಾಡಲಾಗಿತ್ತು. ಗಂಡ ಹೆಂಡತಿ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು ಎನ್ನಲಾಗಿದ್ದು, ಪತಿಯೇ ಪತ್ನಿಯನ್ನು ಕೊಲೆ ಮಾಡಿದ್ದಾರೆ ಎಂದು ಸಂಧ್ಯಾ ಪೋಷಕರು ಆರೋಪಿಸಿದ್ದಾರೆ. ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…