dinesh gundurao
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀವು ಸಿಎಂ ರೇಸ್‌ನಲ್ಲಿ ಇದ್ದೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
ನನ್ನನ್ನು ಯಾಕೆ ಎಳೆದು ತರುತ್ತಿದ್ದೀರಾ? ನನಗೆ ಆಸೆ ಇದೆ. ಆದರೆ ಸಮಯ ಸಂದರ್ಭ ಎಲ್ಲವನ್ನೂ ಕೂಡ ಡಿಸೈಡ್ ಮಾಡುತ್ತದೆ. ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ನೋಡೋಣ ಎಂದು ಹೇಳಿದರು.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…