ಮೈಸೂರು ನಗರ

ಸದ್ಯಕ್ಕೆ ನಾನು ಪ್ರಜ್ವಲ್ ನೋಡಲು ಹೋಗಲ್ಲ : ಎಚ್ ಡಿ ರೇವಣ್ಣ

ಮೈಸೂರು : ನಾನು ಪ್ರಜ್ವಲ್‌ ನೋಡೋಕ್ಕೆ ಹೋದರೆ ರೇವಣ್ಣ ಏನೋ ಹೇಳಿಕೊಟ್ಟ ಅಂತಾ ಹೇಳುತ್ತಾರೆ ಹೀಗಾಗಿ ನಾನು ಸದ್ಯಕ್ಕೆ ಪ್ರಜ್ವಲ್‌ ಭೇಟಿ ಹೋಗಲ್ಲ ಎಂದು ಮಾಜಿ ಸಚಿವ ಎಚ್‌ ಡಿ ರೇವಣ್ಣ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮಗೆ ದೇವರು ಬಿಟ್ಟರೆ ಯಾರು ಇನ್ಯಾರು. ಸೋಮವಾರ ನನ್ನ ಪತ್ನಿ ಹೋಗಿದ್ದಾರೆ. ಮಗ ಅಲ್ವ ಹೀಗಾಗಿ ಹೋಗಿದ್ದಾರೆ ಅಷ್ಟೇ ತಾಯಿ ಮಗ ಏನು ಮಾತನಾಡಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ. ನಾನು ಕೇಳಲು ಹೋಗಿಲ್ಲ ಎಂದರು.

ಇದೇ ವೇಳೆ ಸೂರಜ್‌ ರೇವಣ್ಣ ಕೇಸ್‌ ವಿಚಾರಕ್ಕೆ ಪ್ರತಿಕ್ರಿಯಿಸಿ, ಸೂರಜ್‌ ಮಹಾನ್‌ ದೈವ ಭಕ್ತ. ಅವನು ಬಹಳ ಬೇಗ ಈ ಕೇಸ್‌ ನಿಂದ ಹೊರಬರುತ್ತಾನೆ ಅನ್ನುವ ನಂಬಿಕೆ ಇದೆ. ಉಳಿದ ಯಾವ ವಿಚಾರಗಳ

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

2 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

2 hours ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

2 hours ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

3 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

4 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

4 hours ago