ಮೈಸೂರು : ನಾನು ಪ್ರಜ್ವಲ್ ನೋಡೋಕ್ಕೆ ಹೋದರೆ ರೇವಣ್ಣ ಏನೋ ಹೇಳಿಕೊಟ್ಟ ಅಂತಾ ಹೇಳುತ್ತಾರೆ ಹೀಗಾಗಿ ನಾನು ಸದ್ಯಕ್ಕೆ ಪ್ರಜ್ವಲ್ ಭೇಟಿ ಹೋಗಲ್ಲ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮಗೆ ದೇವರು ಬಿಟ್ಟರೆ ಯಾರು ಇನ್ಯಾರು. ಸೋಮವಾರ ನನ್ನ ಪತ್ನಿ ಹೋಗಿದ್ದಾರೆ. ಮಗ ಅಲ್ವ ಹೀಗಾಗಿ ಹೋಗಿದ್ದಾರೆ ಅಷ್ಟೇ ತಾಯಿ ಮಗ ಏನು ಮಾತನಾಡಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ. ನಾನು ಕೇಳಲು ಹೋಗಿಲ್ಲ ಎಂದರು.
ಇದೇ ವೇಳೆ ಸೂರಜ್ ರೇವಣ್ಣ ಕೇಸ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಸೂರಜ್ ಮಹಾನ್ ದೈವ ಭಕ್ತ. ಅವನು ಬಹಳ ಬೇಗ ಈ ಕೇಸ್ ನಿಂದ ಹೊರಬರುತ್ತಾನೆ ಅನ್ನುವ ನಂಬಿಕೆ ಇದೆ. ಉಳಿದ ಯಾವ ವಿಚಾರಗಳ
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…