mlc vishwanath pakistan
ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಂಎಲ್‌ಸಿ ಎಚ್.ವಿಶ್ವನಾಥ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವ ವೇಳೆ ಸಿದ್ದರಾಮಯ್ಯ ಅವರನನು ಉದ್ದೇಶಿಸಿ ಹೇಡಿ ಸೇರಿದಂತೆ ಅವಹೇಳನಕಾರಿ ಪದಗಳಿಂದ ನಿಂದಿನ ಮಾನಹಾನಿ ಉಂಟು ಮಾಡಿದ್ದಾರೆ ಎಂದು ಕೆಪಿಸಿಸಿ ಕಾನೂನು, ಮಾನವ ಹಕಕು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಕಾರ್ಯದರ್ಶಿ ಕವಿತಾ ಕಾಳೆ ಅವರು ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಕವಿತಾ ಕಾಳೆ ಅವರ ದೂರನ್ನು ಆಧರಿಸಿ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…
ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…