ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾಗುತ್ತಾರೆ ಎಂದು ನಾನು ಹೇಳುವುದಿಲ್ಲ. ಇರುತ್ತಾರೆ ಎಂದು ಕೂಡ ನಾನು ಹೇಳುವುದಿಲ್ಲ. ಕಾಂಗ್ರೆಸ್ ಹೈಕಮಾಂಡ್ ಅತಿ ಬೇಗ ಜಾಗರೂಕತೆಯಿಂದ ನಿರ್ಧಾರ ಕೈಗೊಳ್ಳಲ್ಲಿ. ನಿರ್ಧಾರ ತಡವಾದಷ್ಟು ಅದು ಪಕ್ಷಕ್ಕೆ ಮತ್ತು ಸರ್ಕಾರದ ಮೇಲೆ ಪರಿಣಾಮ ಬೀರುತ್ತದೆ. ಸಿಎಂಗೆ ನೀವು ಪರಿಪೂರ್ಣ ಸ್ವತಂತ್ರ ಅಧಿಕಾರಿ ಮುಂದುವರೆಸಿ ಎಂಬ ಗ್ರೀನ್ ಸಿಗ್ನಲ್ ಆದರೂ ಕೊಡಲಿ. ಇಲ್ಲಾ ಬದಲಾವಣೆ ಮಾಡುತ್ತಾರೆ ಎಂಬುದಾದರು ಹೇಳಲಿ. ಎರಡು ಬಿಟ್ಟು ಬರಿ ಗೊಂದಲವೇ ಇದ್ರೆ ಅದು ಎಲ್ಲಾ ರೀತಿಯ ಸಮಸ್ಯೆಗೆ ಕಾರಣವಾಗುತ್ತದೆ. ಡಿ.ಕೆ.ಶಿವಕುಮಾರ್‌ಗೆ ಆಸೆ ಇರುವುದು ಸಹಜ. ಅವರು ನಮ್ಮ ಪಕ್ಷದ ಅಧ್ಯಕ್ಷರು. ಹೀಗಾಗಿ ಸಿಎಂ ಕುರ್ಚಿ ಮೇಲೆ ಜಾಸ್ತಿಯೇ ಆಸೆ ಇದೆ. ಅದು ತಪ್ಪು ಕೂಡ ಅಲ್ಲ ಎಂದು ಹೇಳಿದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…