Mysore
27
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಮೈಸೂರಿನಲ್ಲಿ ಆ 9 ರಂದು ಜನಾಂದೋಲನ ಕಾರ್ಯಕ್ರಮ; ಸ್ಥಳ ಪರಿಶೀಲಿಸಿದ ಸಿಎಂ

ಮೈಸೂರು: ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್‌ ಪಕ್ಷವು ಆ.9 ರಂದು ಜನಾಂದೋಲ ಸಮಾವೇಶವನ್ನು ಆಯೋಜಿಸಿದೆ. ಈ ಹಿನ್ನೆಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಆ.7) ಬೃಹತ್ ಜನಾಂದೋಲನ ಸಮಾವೇಶದ ಸ್ಥಳ ಪರಿಶೀಲನೆ ನಡೆಸಿದರು.

ಮಹರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿದ ಅವರು, ಸಿದ್ಧತೆಗಳನ್ನು ಪರಿಶೀಲಿಸಿ, ಸಲಹೆ ಸೂಚನೆ ನೀಡಿದರು.

ಈ ಸಂದರ್ಭ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಸಮಾವೇಶದ ರೂಪು ರೇಷೆಗಳನ್ನು ವಿವರಿಸಿದರು. ಈ ವೇಳೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Tags: