M G Mahesh
ಮೈಸೂರು: ಜುಲೈ.19ಕ್ಕೆ ಮೈಸೂರಿನಲ್ಲಿ ಸಾಧನಾ ಸಮಾವೇಶ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಗಂಡಾಂತರ ಬಂದಾಗ ಹಿಂದುಳಿದ ವರ್ಗದ ಟ್ಯಾಗ್ ಹಾಕುತ್ತಾರೆ. ಈ ರೀತಿ ಸಮಾವೇಶ ಮಾಡುವ ಮೂಲಕ ಹೈಕಮಾಂಡ್ ನಾಯಕರಿಗೆ ಭಯ ಹುಟ್ಟಿಸುತ್ತಿದ್ದಾರೆ. ಸ್ವಾರ್ಥದ ಅಧಿಕಾರಕ್ಕೋಸ್ಕರ ರಾಜಕಾರಣ ಮಾಡಿರುವ ಏಕೈಕ ಸಿಎಂ ಸಿದ್ದರಾಮಯ್ಯ. ಸಾಧನಾ ಸಮಾವೇಶ ಮಾಡುವ ಮುನ್ನ ನಿಮ್ಮ ಸಾಧನೆ ಬಹಿರಂಗಪಡಿಸಿ. ಸಾಲ ಮಾಡಿದ್ದೇ ನಿನ್ನ ಸಾಧನೆ ಅಷ್ಟೇ ಎಂದು ವ್ಯಂಗ್ಯವಾಡಿದರು.
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…