ಮೈಸೂರು: ಮೈಸೂರು ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕಾರಕ್ಕೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 69 ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ.
ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಹಲವು ಗಣ್ಯರಿಂದ ಅರ್ಜಿಗಳು ಬಂದಿದ್ದವು. ಅವುಗಳಲ್ಲಿ 69 ಮಂದಿಯನ್ನು ಆಯ್ಕೆ ಮಾಡಲಾಗಿದೆ.
69 ಮಂದಿ ಗಣ್ಯರಿಗೂ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಕನ್ನಡ ರಾಜ್ಯೋತ್ಸವ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ.