ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ ವಿಶೇಷ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲಿರುವ ರಾಜ್ಯಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಹಾಗೂ ಹೊಸದಿಲ್ಲಿಯ ಯುಜಿಸಿ ನಡೆಸಲಿರುವ ರಾಷ್ಟ್ರಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನಾ ಸಹಾಯಕರ ಪರೀಕ್ಷೆಗಳ ತಯಾರಿಗಾಗಿ ಈ ತರಬೇತಿ ನೀಡಲಾಗುವುದು. ಆಸಕ್ತರು ಏ.24 ರೊಳಗಾಗಿ ಬೆಳಿಗ್ಗೆ 10 ರಿಂದ ಸಂಜೆ 4.30ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.0821-2515944 ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಸಚಿವ ಪ್ರೊ.ಎಸ್.ಕೆ.ನವೀನ್‌ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…