ಮೈಸೂರು: ಕಾರು ಹಾಗು ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾದ ಘಟನೆ ಮೈಸೂರಿನ ಕೆ.ಜಿ.ಕೊಪ್ಪಲು ಮುಖ್ಯರಸ್ತೆಯಲ್ಲಿ ನಡೆದಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಘಟನಾ ಸ್ಥಳಕ್ಕೆ ಲಕ್ಷ್ಮೀಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಲಕ್ಷ್ಮಿಪುರಂ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…