Mysore
30
clear sky

Social Media

ಮಂಗಳವಾರ, 17 ಫೆಬ್ರವರಿ 2026
Light
Dark

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಮೈಸೂರಿನ ನಗರ ಬಸ್ ನಿಲ್ದಾಣದ ಬಳಿ ನಡೆದಿದೆ.

ಕೆ.ಆರ್.ಸರ್ಕಲ್ ಕಡೆಯಿಂದ ಬರ್ತಿದ್ದ ಬಸ್‌ ಬ್ರೇಕ್ ಫೇಲ್ಯೂರ್ ಆದ ಪರಿಣಾಮ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್‌ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್‌ ಡಿಕ್ಕಿ ಹೊಡೆದ ಪರಿಣಾಮ ಪಕ್ಕದಲ್ಲಿ ಚಲಿಸುತ್ತಿದ್ದ ಆಟೋರಿಕ್ಷ ಜಖಂಗೊಂಡಿದ್ದು, ಆಟೋದಲ್ಲಿದ್ದ ಪ್ರಯಾಣಿಕರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Tags:
error: Content is protected !!