ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಮೈಸೂರಿನ ನಗರ ಬಸ್ ನಿಲ್ದಾಣದ ಬಳಿ ನಡೆದಿದೆ.
ಕೆ.ಆರ್.ಸರ್ಕಲ್ ಕಡೆಯಿಂದ ಬರ್ತಿದ್ದ ಬಸ್ ಬ್ರೇಕ್ ಫೇಲ್ಯೂರ್ ಆದ ಪರಿಣಾಮ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಡಿಕ್ಕಿ ಹೊಡೆದ ಪರಿಣಾಮ ಪಕ್ಕದಲ್ಲಿ ಚಲಿಸುತ್ತಿದ್ದ ಆಟೋರಿಕ್ಷ ಜಖಂಗೊಂಡಿದ್ದು, ಆಟೋದಲ್ಲಿದ್ದ ಪ್ರಯಾಣಿಕರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…