Kumbaralli Subbanna
ಮೈಸೂರು: ಮೈಸೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷರಾದ ಬಳಿಕ ಕುಂಬ್ರಳ್ಳಿ ಸುಬ್ಬಣ್ಣ ಅವರಿಂದು ಮೊದಲ ಬಾರಿಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.
ಮೈಸೂರಿನ ಚಾಮರಾಜ ಮೊಹಲ್ಲಾದಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಕುಂಬ್ರಳ್ಳಿ ಸುಬ್ಬಣ್ಣ ಅವರಿಗೆ ಬಿಜೆಪಿ ಮುಖಂಡರು ಸನ್ಮಾನಿಸಿ ಅಭಿನಂದಿಸಿದರು.
ಈ ವೇಳೆ ಮಾತನಾಡಿದ ಕುಂಬ್ರಳ್ಳಿ ಸುಬ್ಬಣ್ಣ ಅವರು, ಮುಂದಿನ ದಿನಗಳ ಪಕ್ಷವನ್ನು ಉತ್ತಮವಾಗಿ ಸಂಘಟನೆ ಮಾಡುವ ನಿಟ್ಟಿನಲ್ಲಿ ಪಣ ತೊಡುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ವೇಳೆ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್, ಸಾಮ್ರಾಟ್ ಸುಂದರೇಶನ್, ಮಂಗಳ ಸೋಮಶೇಖರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಮೂರು ಪ್ರತ್ಯೇಕ ಎಫ್ಐಆರ್ಗಳನ್ನು ರದ್ದುಗೊಳಿಸುವಂತೆ ಕೋರಿ ನಟ ಧನ್ವೀರ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅವಾಚ್ಯ…
ಶ್ರೀನಗರ: ಜಮ್ಮು–ಕಾಶ್ಮೀರದ ಕುಲ್ಗಾಮ್ನಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಇಬ್ಬರು ಲಷ್ಕರ್ ಉಗ್ರರು ಹತ್ಯೆಯಾಗಿದ್ದಾರೆ ಎಂದು ವರದಿಯಾಗಿದೆ. ಸೇನೆ ಹಾಗೂ ಜಮ್ಮು–ಕಾಶ್ಮೀರ…
ಹಾಸನ: ಮೂರು ದಿನಗಳಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿ! ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಗ್ರಾಮಸ್ಥರ ಆಕ್ರೋಶ ಭುಗಿಲೆದ್ದಿದೆ. ನಾಗೇನಹಳ್ಳಿ…
ಕೊಡಗು: ಗುಜರಾತ್ ಮೂಲದ ದಂಪತಿಯನ್ನು ಬಲಿ ಪಡೆದ ಸ್ಪೀಡ್ ಬೋಟ್ ದುರಂತದ ಬೆನ್ನಲ್ಲೇ, ಕೊಡಗಿನ ಹಾರಂಗಿ ಹಿನ್ನೀರಿನಲ್ಲಿ ಜಲಸಾಹಸ ಕ್ರೀಡೆಗಳನ್ನು…
ಮಂಡ್ಯ: ಜಿಲ್ಲೆಯ ಪ್ರಸಿದ್ಧ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ನವೆಂಬರ್ 17ರ ರಾತ್ರಿ 7 ಗಂಟೆಗೆ ಅದ್ಧೂರಿ ರಾಜಮುಡಿ ಕಿರೀಟಧಾರಣಾ ಮಹೋತ್ಸವ ನಡೆಯಲಿದೆ.…
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೊನ್ನೆ ಮೈಸೂರಿಗೆ ಆಗಮಿಸಿದ್ದಾಗ ಮೇಕೆದಾಟು ಜಲಾಶಯ ನಿರ್ಮಾಣ ಯೋಜನೆ ಮತ್ತೆ ಸುದ್ದಿಯಾಯಿತು. ಪ್ರಧಾನಮಂತ್ರಿಗಳ ಸಮ್ಮುಖದ…