ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು.
ಸುಮಾರು ₹140 ಕೋಟಿ ಮೌಲ್ಯದ ಜಾಗವನ್ನು ಅಧಿಕಾರಿಗಳು ತೆರವುಗೊಳಿಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ವಶಕ್ಕೆ ಪಡೆದುಕೊಂಡಿದ್ದಾರೆ.
ಅತಿಕ್ರಮಣ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ ಎಂಡಿಎ ಆಯುಕ್ತ ರಕ್ಷಿತ್, ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ ನಡೆಸಿ ಅಕ್ರಮ ಕಟ್ಟಡಗಳು ಹಾಗೂ ತಾತ್ಕಾಲಿಕ ನಿರ್ಮಾಣಗಳನ್ನು ತೆರವುಗೊಳಿಸಿದರು. ಈಗ ಜಾಗವನ್ನು ಸಂಪೂರ್ಣವಾಗಿ ಖಾಲಿ ಮಾಡಿ MDA ವಶಕ್ಕೆ ಪಡೆಯಲಾಗಿದೆ.
ಮೈಸೂರು ನಗರದಲ್ಲಿ ಅತಿಕ್ರಮಣಗಳ ವಿರುದ್ಧ ಮುಂದುವರಿದ ಕ್ರಮದ ಭಾಗವಾಗಿ ಈ ಕಾರ್ಯಾಚರಣೆ ನಡೆದಿದೆ.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…