ಮೈಸೂರು ನಗರ

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷ

ಮೈಸೂರು: ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಕ್ಯಾಂಪಸ್‌ ಸುತ್ತಮುತ್ತ ಭಯದ ವಾತಾವರಣ ಸೃಷ್ಟಿಯಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಇನ್ಫೋಸಿಸ್‌ ಸಿಬ್ಬಂದಿಗೆ ಇಂದು ವರ್ಕ್‌ ಫ್ರಮ್‌ ಹೋಮ್‌ ಘೋಷಣೆ ಮಾಡಲಾಗಿದೆ.

ಇನ್ಫೋಸಿಸ್‌ ಹ್ಯೂಮನ್‌ ರೆಸೊರ್ಸ್‌ ವಿಭಾಗದಿಂದ ಮನೆಯಲ್ಲೇ ಕೆಲಸ ನಿರ್ವಹಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.

ಇಂದು ಬೆಳಿಗ್ಗೆಯೇ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಚಿರತೆ ಓಡಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಚಿರತೆ ಕಾಣಿಸಿಕೊಂಡ ಬಳಿಕ ಎಚ್ಚೆತ್ತ ಸಂಸ್ಥೆ ಯಾರನ್ನೂ ಕೂಡ ಕ್ಯಾಂಪಸ್‌ ಒಳಗಡೆ ಬಿಡುವುದಿಲ್ಲ ಎಂದು ಆದೇಶ ಹೊರಡಿಸಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಮೇರಿಕಾ-ಇಸ್ರೇಲ್‌ ದಾಳಿಯಲ್ಲಿ ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್‌ ಖಾದೇಮಿ ಹತ್ಯೆ

ಟೆಹರಾನ್:‌ ಅಮೇರಿಕಾ-ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್‌ ಕಾಪ್ಸ್‌ ಗುಪ್ತಚರ ಮುಖ್ಯಸ್ಥ ಮಜೀದ್‌ ಖಾದೇಮಿ ಹತ್ಯೆಯಾಗಿದ್ದಾರೆ…

20 mins ago

ಬೂತ್ ಮಟ್ಟದಲ್ಲಿ ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು: ಯಡಿಯೂರಪ್ಪ ಸಲಹೆ

ಬಾಗಲಕೋಟೆ: ಬೂತ್ ಮಟ್ಟದಲ್ಲಿ ನಾವು ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು. ಜನರಿಗೆ ಸರಕಾರದ ಯೋಜನೆಗಳನ್ನು ತಲುಪಿಸಬೇಕು ಎಂದು ಮಾಜಿ…

39 mins ago

ಬಸವತತ್ವ ಪ್ರಸಾರ, ಪ್ರಚಾರ ಇಂದಿನ ಅಗತ್ಯ: ಸಚಿವ ಈಶ್ವರ್ ಖಂಡ್ರೆ‌

ದೇವನಹಳ್ಳಿ: ಸಮಸಮಾಜದ ನಿರ್ಮಾಣಕ್ಕೆ ಕ್ರಾಂತಿಯನ್ನೇ ಮಾಡಿದ ಬಸವಣ್ಣನವರ ತತ್ವಾದರ್ಶಗಳು ಸಾರ್ವಕಾಲಿಕವಾಗಿದ್ದು, ಬಸವ ತತ್ವಗಳ ಪ್ರಚಾರ, ಪ್ರಸಾರ ಇಂದಿನ ಅಗತ್ಯವಾಗಿದೆ ಎಂದು…

1 hour ago

ಮದ್ದೂರು: ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ಸಾವು

ಮದ್ದೂರು: ತಾಲ್ಲೂಕಿನ ಭಾರತೀನಗರ ಸಮೀಪದ ಚಿಕ್ಕರಸಿನಕೆರೆ ಗ್ರಾಮದಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಳವಳ್ಳಿ ತಾಲ್ಲೂಕಿನ ಬಾಣಸಮುದ್ರ…

3 hours ago

ಉಪಚುನಾವಣೆ ಸಿಎಂಗೆ ಕಬ್ಬಿಣದ ಕಡಲೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ದಾವಣಗೆರೆ: ಈ ಉಪಚುನಾವಣೆಗಳು ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿಗಳಿಗೆ ಕಬ್ಬಿಣದ ಕಡಲೆ ಆಗಿ ಪರಿವರ್ತನೆ ಆಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…

3 hours ago

ಇಟಲಿ ಬಳಿ ಘೋರ ದುರಂತ: ಸಮುದ್ರದಲ್ಲಿ ದೋಣಿ ಮುಳುಗಿ 71 ಜನ ನಾಪತ್ತೆ

ರೋಮ್:‌ ಇಟಲಿ ಕರಾವಳಿಯಲ್ಲಿ ಭೀಕರ ಬೋಟ್‌ ದುರಂತ ಸಂಭವಿಸಿದ್ದು, ಮೆಡಿಟೇರಿಯನ್‌ ಸಮುದ್ರದಲ್ಲಿ ಬೋಟ್‌ ಮುಳುಗಿ 71 ಜನರು ನಾಪತ್ತೆಯಾಗಿದ್ದಾರೆ. ಈಸ್ಟರ್‌…

3 hours ago