ಮೈಸೂರು: ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಕ್ಯಾಂಪಸ್ ಸುತ್ತಮುತ್ತ ಭಯದ ವಾತಾವರಣ ಸೃಷ್ಟಿಯಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಇನ್ಫೋಸಿಸ್ ಸಿಬ್ಬಂದಿಗೆ ಇಂದು ವರ್ಕ್ ಫ್ರಮ್ ಹೋಮ್ ಘೋಷಣೆ ಮಾಡಲಾಗಿದೆ.
ಇನ್ಫೋಸಿಸ್ ಹ್ಯೂಮನ್ ರೆಸೊರ್ಸ್ ವಿಭಾಗದಿಂದ ಮನೆಯಲ್ಲೇ ಕೆಲಸ ನಿರ್ವಹಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.
ಇಂದು ಬೆಳಿಗ್ಗೆಯೇ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಚಿರತೆ ಓಡಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಚಿರತೆ ಕಾಣಿಸಿಕೊಂಡ ಬಳಿಕ ಎಚ್ಚೆತ್ತ ಸಂಸ್ಥೆ ಯಾರನ್ನೂ ಕೂಡ ಕ್ಯಾಂಪಸ್ ಒಳಗಡೆ ಬಿಡುವುದಿಲ್ಲ ಎಂದು ಆದೇಶ ಹೊರಡಿಸಿದೆ.
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…
ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…
ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…
ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ ಸಾರ್... ಎಲ್ಲ…
ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…