Mysore
35
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಓಡಾಟ ಪ್ರಕರಣ: ಟ್ರೈನಿಗಳಿಗೆ ಜನವರಿ.26ರವರೆಗೆ ರಜೆ ಘೋಷಣೆ

ಮೈಸೂರು: ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಟ್ರೈನಿ ಉದ್ಯೋಗಿಗಳಿಗೆ ಜನವರಿ.26ರವರೆಗೆ ರಜೆ ಘೋಷಣೆ ಮಾಡಲಾಗಿದೆ.

ಕ್ಯಾಂಪಸ್‌ ಒಳಗೆ ಅಳವಡಿಸಲಾದ ಕ್ಯಾಮರಾದಲ್ಲಿ ಚಿರತೆ ಸೆರೆಯಾಗುತ್ತಿದ್ದು, ಆದರೆ ಅರಣ್ಯ ಇಲಾಖೆ ಇರಿಸಿರುವ ಬೋನಿಗೆ ಬೀಳದೇ ಚಿರತೆ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

ಚಿರತೆ ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ಇನ್ಫೋಸಿಸ್‌ ಸಂಸ್ಥೆ ಮುನ್ನೆಚ್ಚರಿಕಾ ಕ್ರಮವಾಗಿ ಟ್ರೈನಿ ಉದ್ಯೋಗಿಗಳಿಗೆ ರಜೆ ಘೋಷಣೆ ಮಾಡಿದೆ.

Tags: