ಮೈಸೂರು: ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಟ್ರೈನಿ ಉದ್ಯೋಗಿಗಳಿಗೆ ಜನವರಿ.26ರವರೆಗೆ ರಜೆ ಘೋಷಣೆ ಮಾಡಲಾಗಿದೆ.
ಕ್ಯಾಂಪಸ್ ಒಳಗೆ ಅಳವಡಿಸಲಾದ ಕ್ಯಾಮರಾದಲ್ಲಿ ಚಿರತೆ ಸೆರೆಯಾಗುತ್ತಿದ್ದು, ಆದರೆ ಅರಣ್ಯ ಇಲಾಖೆ ಇರಿಸಿರುವ ಬೋನಿಗೆ ಬೀಳದೇ ಚಿರತೆ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.
ಚಿರತೆ ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ಇನ್ಫೋಸಿಸ್ ಸಂಸ್ಥೆ ಮುನ್ನೆಚ್ಚರಿಕಾ ಕ್ರಮವಾಗಿ ಟ್ರೈನಿ ಉದ್ಯೋಗಿಗಳಿಗೆ ರಜೆ ಘೋಷಣೆ ಮಾಡಿದೆ.
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…
ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ…
ಬೆಂಗಳೂರು : ದೇಶದ ಹಿರಿಯ ಶಾಸಕ, ಸೋಲಿಲ್ಲದ ಸರದಾರ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಶಾಮನೂರು ಶಿವಶಂಕರಪ್ಪ ಭಾನುವಾರ ಇಹಲೋಕ ತ್ಯಜಿಸಿದ್ದಾರೆ.…