leopard phone
ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ವಾಹನ ಸವಾರರ ಮೊಬೈಲ್‌ನಲ್ಲಿ ದೃಶ್ಯ ಸೆರೆಯಾಗಿದೆ.
ರಾತ್ರಿ ಸುಮಾರು 11 ಗಂಟೆ ಸಮಯದಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ವಾಹನ ಸವಾರರಿಗೆ ಚಿರತೆ ಕಾಣಿಸಿಕೊಂಡಿದ್ದು, ಈ ದೃಶ್ಯವನ್ನು ಸವಾರರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.
ಇನ್ನು ಆಗಾಗ ರಸ್ತೆಗಳಲ್ಲಿ ಹಾಗೂ ಬೆಟ್ಟದ ತಪ್ಪಲಿನಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯ ನಿವಾಸಿಗಳು ಹಾಗೂ ಪ್ರವಾಸಿಗರಲ್ಲಿ ಆತಂಕ ಮನೆಮಾಡಿದೆ.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಅನಾಹುತ ಆಗುವ ಮುನ್ನ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಗಳನ್ನು ಸೆರೆಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…